ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ.#Mysore
ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್.@INCKarnataka#Mysore