ಕೇಂದ್ರ ಗೃಹಸಚಿವ @AmitShah ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ @BJP4Karnataka ಸರ್ಕಾರದ ನಿಲುವು ನಾಡವಿರೋಧಿಯಾದುದ್ದು. ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ. 1/3#ಬೆಳಗಾವಿಅಧಿವೇಶನ