ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ RTI ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ!! ** ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 19, 2024