Siddaramaiah announces Rs 5 lakh ex gratia for Karnataka landslide victims
Officials also sighted the body of a girl child in the river but could not retrieve it. The bodies were recovered in Gangavali River, at least six km from the accident area.
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.… pic.twitter.com/cez4cMtAkX