Union govt providing infrastructure for growing aviation sector: Pralhad Joshi
Explaining how the aviation industry is growing rapidly in the country, Joshi said, the Union government is making all efforts to provide necessary infrastructure to the airports in the country. Hence, PM Modi has taken up new terminal building construction and developing airports in all states.
ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದರು. ಇದರಲ್ಲಿ ಹುಬ್ಬಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿಯೂ ಒಂದಾಗಿದ್ದು ಇದರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.