ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ. #RIPChidanandaMurthipic.twitter.com/PlNINCGeDI