.@siddaramaiah ನವರೇ.... ದೆಹಲಿಯಲ್ಲಿ ಇಂದು ಇಂಟರ್ನ್ಯಾಷನಲ್ ಸೋಲಾರ್ ಅಲಯನ್ಸ್, ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ನನಗೆ ನಿಮ್ಮ ಹೇಳಿಕೆ ಗಮನಕ್ಕೆ ಬಂದಿದೆ. ಕರ್ನಾಟಕಕ್ಕೆ ಕೇಂದ್ರದಿಂದ ಸಲ್ಲಬೇಕಾದ ಎಲ್ಲ ಅನುದಾನವೂ ಸಂದಿದೆ, ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಹೆಚ್ಚಿನ ಅನುದಾನದ ಬಗ್ಗೆ ನಿಮಗೆ… pic.twitter.com/i6rszmzIkK