ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ. 2/3